ಲೈವ್ ಬ್ಲಾಗ್‌: ನೂತನ ಸಂಸತ್ ಭವನಕ್ಕೆ ಶಿಲಾನ್ಯಾಸ

ಹೊಸದಿಲ್ಲಿ: ಭಾರತೀಯ ಸಂಸತ್ತಿನ  75ನೇ ವರ್ಷದ ಆಚರಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನೂತನ ಸಂಸತ್‌ ಭವನಕ್ಕೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಶಿಲಾನ್ಯಾಸ ನೆರವೇರಿಸಿದರು.

avatar Upayuktha News