KSRTC Bus Strike | DAY 4

ಆರನೆ ವೇತನ ಆಯೋಗದ ಶಿಫಾರಸು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಕೆಎಸ್​ಆರ್​ಟಿಸಿ ಸಿಬ್ಬಂದಿಗಳು ರಾಜ್ಯಾದ್ಯಂತ ಮುಷ್ಕರ ನಡೆಸುತ್ತಿದ್ದಾರೆ. ಇವತ್ತು ಮುಷ್ಕರ ನಾಲ್ಕನೆ ದಿನಕ್ಕೆ ಕಾಲಿಟ್ಟಿದೆ.

avatar nitinkaidotlu